ಮಂಡ್ಯ ಜಿಲ್ಲಾ ನ್ಯಾಯಾಲಯದ ವಿವಿಧ ಘಟಕಗಳ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Mandya District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Mandya District Court Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಂಡ್ಯ ಜಿಲ್ಲಾ ನ್ಯಾಯಾಲಯ (Mandya District Court)
ವೇತನ ಶ್ರೇಣಿ: 17,000 ರಿಂದ ರೂ. 28,950 ರೂ.
ಹುದ್ದೆಗಳ ಸಂಖ್ಯೆ: 41 ಹುದ್ದೆಗಳು
ಉದ್ಯೋಗ ಸ್ಥಳ: ಮಂಡ್ಯ – ಕರ್ನಾಟಕ
ಹುದ್ದೆಗಳ ವಿವರ:
ಜವಾನ ಹುದ್ದೆಗಳು – 41
ಶೈಕ್ಷಣಿಕ ಅರ್ಹತೆ:
ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ:
ಜವಾನ ಹುದ್ದೆಗಳಿಗೆ – 17,000 ರಿಂದ ರೂ. 28,950 ರೂ. ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300 ರೂ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 150 ರೂ. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್
Mandya District Court Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-06-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mandya.dcourts.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th, 12th ಪಾಸಾದವರಿಗೆ BSF ನಲ್ಲಿ ಉದ್ಯೋಗ
12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ
I need job