ಕರ್ನಾಟಕ ಅಪೆಕ್ಸ್ ಬ್ಯಾಂಕ್ ನೇಮಕಾತಿ 2024 | Karnataka Apex Bank Recruitment 2024 Notification

Telegram Group Join Now
WhatsApp Group Join Now

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Apex Bank Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Apex Bank Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (APEX)
ವೇತನ ಶ್ರೇಣಿ: 25,000 ರೂ.
ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
APEX ಬ್ಯಾಂಕ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBA or equivalent in Marketing Management / Co-operative Management / Agri Business Management / Rural Development Managemen ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Co-operative Intern – 25,000 ರೂ. + TA / DA.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Executive Officer Karnataka State Co-operative Apex Bank Ltd., Bengaluru-560 018. ಇವರಿಗೆ 31-05-2024 ರ ಮೊದಲು ಕಳುಹಿಸಬೇಕು.

Apex Bank Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.karnatakaapex.com

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

10th, ITI ಪಾಸಾದವರಿಗೆ ಉದ್ಯೋಗವಕಾಶ, ಅರ್ಹರು ಗಮನಿಸಿ

1 thought on “ಕರ್ನಾಟಕ ಅಪೆಕ್ಸ್ ಬ್ಯಾಂಕ್ ನೇಮಕಾತಿ 2024 | Karnataka Apex Bank Recruitment 2024 Notification”

Leave a Comment

error: Content is protected !!