ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ KPSC ಅಧಿಸೂಚನೆ (KPSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 21,400 ರೂ. ರಿಂದ 70,850 ರೂ.
ಹುದ್ದೆಗಳ ಸಂಖ್ಯೆ: 486
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಅಂತರ್ಜಲ ನಿರ್ದೇಶನಾಲಯ 05
ಪೌರಾಡಳಿತ ನಿರ್ದೇಶನಾಲಯ – 84
ಸಾರ್ವಜನಿಕ ಗ್ರಂಥಾಲಯ ಇಲಾಖೆ – 34
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ – 63
ಜಲಸಂಪನ್ಮೂಲ ಇಲಾಖೆ – 300
ಶೈಕ್ಷಣಿಕ ಅರ್ಹತೆ:
ಜೂನಿಯರ್ ಇಂಜಿನಿಯರ್: ಡಿಪ್ಲೊಮಾ, ಇಂಜಿನಿಯರಿಂಗ್ ಪದವಿ
ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು – SSLC, ITI
ಕಿರಿಯ ಆರೋಗ್ಯ ನಿರೀಕ್ಷಕರು: SSLC, PUC, ಡಿಪ್ಲೊಮಾ
ಸಹಾಯಕ ಗ್ರಂಥಪಾಲಕರು – ಗ್ರಂಥಾಲಯ ವಿಜ್ಞಾನದಲ್ಲಿ ಡಿಪ್ಲೊಮಾ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೊಮಾ
ಕೈಗಾರಿಕಾ ವಿಸ್ತರಣಾ ಅಧಿಕಾರಿ – ವಿಜ್ಞಾನ ಅಥವಾ ವಾಣಿಜ್ಯ ಅಥವಾ ವ್ಯವಹಾರ ಆಡಳಿತದಲ್ಲಿ ಪದವಿ, ಎಂಜಿನಿಯರಿಂಗ್ ಪದವಿ
ಗ್ರಂಥಪಾಲಕ – ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್, ಬ್ಯಾಚುಲರ್ ಆಫ್ ಲೈಬ್ರರಿ & ಇನ್ಫರ್ಮೇಷನ್ ಸೈನ್ಸ್, BLISc, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್, ಮಾಸ್ಟರ್ ಆಫ್ ಲೈಬ್ರರಿ & ಇನ್ಫರ್ಮೇಷನ್ ಸೈನ್ಸ್, MLISc
KPSC Recruitment 2024 ವೇತನ ಶ್ರೇಣಿ:
ಜೂನಿಯರ್ ಇಂಜಿನಿಯರ್ – 33,450 ರೂ. ರಿಂದ 62,600 ರೂ.
ನೀರು ಸರಬರಾಜುದಾರರು – 27,650 ರೂ. ರಿಂದ 52,650 ರೂ.
ಸಹಾಯಕ ನೀರು ಸರಬರಾಜುದಾರರು – 21,400 ರೂ. ರಿಂದ 42,000 ರೂ.
ಕಿರಿಯ ಆರೋಗ್ಯ ನಿರೀಕ್ಷಕರು – 23,500 ರೂ. ರಿಂದ 47,650 ರೂ.
ಸಹಾಯಕ ಗ್ರಂಥಪಾಲಕ – 30,350 ರೂ. ರಿಂದ 58,250 ರೂ.
ಕೈಗಾರಿಕಾ ವಿಸ್ತರಣಾ ಅಧಿಕಾರಿ – 33,450 ರೂ. ರಿಂದ 62,600 ರೂ.
ಗ್ರಂಥಪಾಲಕ – 37,900 ರೂ. ರಿಂದ 70,850 ರೂ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ- 2A, 2B, 3A, 3B, ಅಭ್ಯರ್ಥಿಗಳಿಗೆ: 38 ವರ್ಷ
SC/ ST/ Cat-I ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ- 2A, 2B, 3A, 3B, ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC/ ST/ Cat-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ
KPSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-06-2024
ಪ್ರಮುಖ ಲಿಂಕ್’ಗಳು:
ವಿಸ್ತೃತ ಅಧಿಸೂಚನೆ: ಡೌನ್’ಲೋಡ್
ಪದವಿ ವಿದ್ಯಾರ್ಹತೆ ಅಧಿಸೂಚನೆ RPC: ಡೌನ್’ಲೋಡ್
ಪದವಿ ಮಟ್ಟಕ್ಕಿಂತ ಕಡಿಮೆ ವಿದ್ಯಾರ್ಹತೆ ಅಧಿಸೂಚನೆ RPC: ಡೌನ್’ಲೋಡ್
ಪದವಿ ವಿದ್ಯಾರ್ಹತೆ ಅಧಿಸೂಚನೆ HK: ಡೌನ್’ಲೋಡ್
ಪದವಿ ಮಟ್ಟಕ್ಕಿಂತ ಕಡಿಮೆ ವಿದ್ಯಾರ್ಹತೆ ಅಧಿಸೂಚನೆ HK: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
ಕೊಂಕಣ ರೈಲ್ವೆ ಹೊಸ ನೇಮಕಾತಿ 2024, ಅರ್ಹರು ಗಮನಿಸಿ
ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024