ನಿಮ್ಹಾನ್ಸ್‌ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | NIMHANS Recruitment 2024 For Media/Communication Manager

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಮಾಧ್ಯಮ/ಸಂವಹನ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗೆ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NIMHANS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 40,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಮಾಧ್ಯಮ/ಸಂವಹನ ವ್ಯವಸ್ಥಾಪಕ ಹುದ್ದೆಗೆ – 40,000 ರೂ. ವೇತನ ನೀಡಲಾಗುತ್ತದೆ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 13-06-2024 11:00 AM. ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Lecture Hall 1, 1st Floor, Old Administrative Block, NIMHANS, Bangalore-560029 

NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 27-05-2024
ನೇರ ಸಂದರ್ಶನ ದಿನಾಂಕ: 13-06-2024 11:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in

KPSC ಗ್ರೂಪ್ ಸಿ ನೇಮಕಾತಿ 2024

ಕೊಂಕಣ ರೈಲ್ವೆ ಹೊಸ ನೇಮಕಾತಿ 2024, ಅರ್ಹರು ಗಮನಿಸಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024

Leave a Comment

error: Content is protected !!