ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Cochin Shipyard Limited Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Cochin Shipyard Limited Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್
ವೇತನ ಶ್ರೇಣಿ: 40,000 ರೂ. ರಿಂದ 1,40,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಉಡುಪಿ
ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) – 02
ಸಹಾಯಕ ವ್ಯವಸ್ಥಾಪಕ (ವಿದ್ಯುತ್) – 02
ಶೈಕ್ಷಣಿಕ ಅರ್ಹತೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕ – 40,000 ರೂ. ರಿಂದ 1,40,000 ರೂ.
ವಯೋಮಿತಿ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್ಲೈನ್
Cochin Shipyard Limited Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-06-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: cochinshipyard.com