ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BSF Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ (BSF)
ವೇತನ ಶ್ರೇಣಿ: 25,500 ರೂ. ರಿಂದ 92,300 ರೂ.
ಹುದ್ದೆಗಳ ಸಂಖ್ಯೆ: 252
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ – 58
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) – 194
BSF Recruitment 2024 ಹುದ್ದೆಯ ವಿವರ:
- CRPF – 50
- BSF – 34
- ITBP – 58
- CISF – 104
- AR – 6
ಶೈಕ್ಷಣಿಕ ಅರ್ಹತೆ:
ಗಡಿ ಭದ್ರತಾ ಪಡೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
BSF ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ – 29,200 ರೂ. ರಿಂದ 92,300 ರೂ.
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) 25,500 ರೂ. ರಿಂದ 81,100 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Directorate General, BSF Block-10, CGO Complex, Lodhi Road New Delhi. ಇವರಿಗೆ 21-01-2025 ರ ಮೊದಲು ಕಳುಹಿಸಬೇಕು.
BSF Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-01-2025
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: rectt.bsf.gov.in
ಇತರೆ ಮಾಹಿತಿಗಳನ್ನು ಓದಿ: