NIMHANS Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ, ಅರ್ಹರು ಗಮನಿಸಿ

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ.

NIMHANS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 26,400 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ತಾಂತ್ರಿಕ ಸಹಾಯಕ (ನ್ಯೂರೋವೈರಾಲಜಿ ವಿಭಾಗ) – 0 1
ತಾಂತ್ರಿಕ ಸಹಾಯಕ (ಮಾಲಿಕ್ಯೂಲರ್ ಜೆನೆಟಿಕ್ಸ್ ಲ್ಯಾಬ್) – 01
ತಾಂತ್ರಿಕ ಸಹಾಯಕ (ನರರೋಗಶಾಸ್ತ್ರ ವಿಭಾಗ) -01

ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕ (ನ್ಯೂರೋವೈರಾಲಜಿ ವಿಭಾಗ) – BMLT
ತಾಂತ್ರಿಕ ಸಹಾಯಕ (ಮಾಲಿಕ್ಯೂಲರ್ ಜೆನೆಟಿಕ್ಸ್ ಲ್ಯಾಬ್) – ವಿಜ್ಞಾನ/ಕಂಪ್ಯೂಟರ್‌ಗಳಲ್ಲಿ ಪದವಿ
ತಾಂತ್ರಿಕ ಸಹಾಯಕ (ನರರೋಗಶಾಸ್ತ್ರ ವಿಭಾಗ) – BMLT/DMLT

ವಯೋಮಿತಿ:
NIMHANS ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಟೆಕ್ನಿಕಲ್ ಅಸಿಸ್ಟೆಂಟ್ – 26,400 ರೂ.

ಅರ್ಜಿ ಶುಲ್ಕ
PWBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
SC/ST ಅಭ್ಯರ್ಥಿಗಳಿಗೆ: 295 ರೂ.
UR/OBC/EWS ಅಭ್ಯರ್ಥಿಗಳಿಗೆ: 590 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Registrar, NIMHANS, P.B No 2900, Hosur Road, Bengaluru-560029, India ಇವರಿಗೆ 16-01-2025 ರ ಮೊದಲು ಕಳುಹಿಸಬೇಕು.

NIMHANS Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-01-2025

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nimhans.ac.in

ಇತರೆ ಮಾಹಿತಿಗಳನ್ನು ಓದಿ:

SBI ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಅಂಚೆ ಇಲಾಖೆ ನೇಮಕಾತಿ 2024

Leave a Comment

error: Content is protected !!