ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DCC Bank Kodagu Recruitment 2024-2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DCC Bank Kodagu Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಡಿಕೇರಿ (DCC Bank)
ವೇತನ ಶ್ರೇಣಿ: 30,350 ರೂ. ರಿಂದ 58,250 ರೂ.
ಹುದ್ದೆಗಳ ಸಂಖ್ಯೆ: 32
ಉದ್ಯೋಗ ಸ್ಥಳ: ಮಡಿಕೇರಿ
ಹುದ್ದೆಗಳ ವಿವರ:
ಕಿರಿಯ ಸಹಾಯಕರು – 32
ಶೈಕ್ಷಣಿಕ ಅರ್ಹತೆ:
DCC Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ವಾಣಿಜ್ಯ ಪದವಿ. ಡಿಪ್ಲೊಮಾ ಇನ್ ಕೋ ಅಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವೀಧರರಿಗೆ ಅದ್ಯತೆ ನೀಡಲಾಗುತ್ತದೆ.
ವೇತನ ಶ್ರೇಣಿ:
ಕಿರಿಯ ಸಹಾಯಕರು – 30,350 ರೂ. ರಿಂದ 58,250 ರೂ.
ವಯೋಮಿತಿ:
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರ ವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
ಅಂಗವಿಕಲ ಹಾಗೂ ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 1,750 ರೂ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳೆಯರು ಮತ್ತು ಅಂಗವಿಕ ಅಭ್ಯರ್ಥಿಗಳಿಗೆ: 1,250 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-01-2025
DCC Bank Kodagu Recruitment 2024 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.kodagudccbank.com
ಇತರೆ ಮಾಹಿತಿಗಳನ್ನು ಓದಿ: