ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CISF Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CISF Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF)
- ವೇತನ ಶ್ರೇಣಿ: 25,500 ರೂ. ರಿಂದ 81,100 ರೂ.
- ಹುದ್ದೆಗಳ ಸಂಖ್ಯೆ: 403
- ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ವಿವರ:
- ಹೆಡ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ-Sports Quota): 403 ಹುದ್ದೆಗಳು
ಶೈಕ್ಷಣಿಕ ಅರ್ಹತೆ: CISF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ (ಇಂಟರ್ಮೀಡಿಯೇಟ್) ಪೂರ್ಣಗೊಳಿಸಿರಬೇಕು ಅಧಿಸೂಚನೆಯಲ್ಲಿ ನಮೂದಿಸಿರುವ ಇತರೆ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
CISF ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ವಯಸ್ಸಿನವರಾಗಿರಬೇಕು (01-ಆಗಸ್ಟ್-2025 ರಂತೆ).
ವೇತನ ಶ್ರೇಣಿ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಅಧಿಸೂಚನೆ ಪ್ರಕಾರ ತಿಂಗಳಿಗೆ 25,500 ರೂ. ರಿಂದ 81,100 ರೂ. (ಪೇ ಲೆವೆಲ್-4, 7ನೇ CPC, ಇತರ ಭತ್ಯೆಗಳೊಂದಿಗೆ).
CISF Recruitment 2025 ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-05-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-06-2025
ಪ್ರಮುಖ ಲಿಂಕ್‌ಗಳು:
- ಅಧಿಸೂಚನೆ: ಡೌನ್ಲೋಡ್
- ಅರ್ಜಿ ನಮೂನೆ: Apply ಮಾಡಿ
- ಅಧಿಕೃತ ವೆಬ್ ಸೈಟ್: cisf.gov.in
ಇತರೆ ಮಾಹಿತಿಗಳನ್ನು ಓದಿ: