ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (HAL India Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವಾಕ್-ಇನ್ ಸಂದರ್ಶನಕ್ಕೆ ಭಾಗವಹಿಸಬಹುದು.
ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದಂದು ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ಸ್ಟೈಪೆಂಡ್, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಸಂದರ್ಶನಕ್ಕೆ ಭಾಗವಹಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಭಾಗವಹಿಸಿ.
HAL India Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
- ವೇತನ ಶ್ರೇಣಿ: HAL ನಿಯಮಗಳ ಪ್ರಕಾರ
- ಹುದ್ದೆಗಳ ಸಂಖ್ಯೆ: 127
- ಉದ್ಯೋಗ ಸ್ಥಳ: ಹೈದರಾಬಾದ್ – ತೆಲಂಗಾಣ
ಹುದ್ದೆಗಳ ವಿವರ:
- ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್: 34 ಹುದ್ದೆಗಳು
- ಜನರಲ್ ಸ್ಟ್ರೀಮ್ ಅಪ್ರೆಂಟಿಸ್: 32 ಹುದ್ದೆಗಳು
- ಎಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್: 61 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
HAL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೆಳಗಿನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು:
- ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್: ಡಿಪ್ಲೊಮಾ
- ಜನರಲ್ ಸ್ಟ್ರೀಮ್ ಅಪ್ರೆಂಟಿಸ್: B.Com, B.Sc, ಪದವಿ
- ಎಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್: ಎಂಜಿನಿಯರಿಂಗ್ ಪದವಿ
ವಯೋಮಿತಿ: HAL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು HAL ನಿಯಮಗಳಿಗೆ ಒಳಪಟ್ಟಿರುವ ವಯೋಮಿತಿಯನ್ನು ಹೊಂದಿರಬೇಕು.
HAL India Recruitment 2025 ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆ ದಿನಾಂಕ: 12-05-2025
- ವಾಕ್-ಇನ್ ಸಂದರ್ಶನ ದಿನಾಂಕ:
- ಎಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್: 29-05-2025
- ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್: 30-05-2025
- ಜನರಲ್ ಸ್ಟ್ರೀಮ್ ಅಪ್ರೆಂಟಿಸ್: 31-05-2025
ಪ್ರಮುಖ ಲಿಂಕ್‌ಗಳು:
- ಅಧಿಸೂಚನೆ: ಡೌನ್ಲೋಡ್
- ಅಧಿಕೃತ ವೆಬ್ ಸೈಟ್: hal-india.co.in
ಇತರೆ ಮಾಹಿತಿಗಳನ್ನು ಓದಿ: