ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025 | WCD Bagalkot Recruitment 2025 For District Program Coordinator Post

Telegram Group Join Now
WhatsApp Group Join Now

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ (WCD Bagalkot Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

WCD Bagalkot Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಾಗಲಕೋಟೆ (WCD Bagalkot)
  • ವೇತನ ಶ್ರೇಣಿ: 19,223 ರೂ. ತಿಂಗಳಿಗೆ
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಬಾಗಲಕೋಟೆ – ಕರ್ನಾಟಕ

ಹುದ್ದೆಗಳ ವಿವರ:

  • ಜಿಲ್ಲಾ ಕಾರ್ಯಕ್ರಮ ಸಂಯೋಜಕರು: 01

ಶೈಕ್ಷಣಿಕ ಅರ್ಹತೆ:

WCD ಬಾಗಲಕೋಟೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ: WCD ಬಾಗಲಕೋಟೆ ಅಧಿಸೂಚನೆಯ ಪ್ರಕಾರ ನಿಗದಿ ಮಾಡಿರುತ್ತಾರೆ.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಾಗಲಕೋಟೆ ಅಧಿಸೂಚನೆಯ ಪ್ರಕಾರ ತಿಂಗಳಿಗೆ 19,223 ರೂ. ವೇತನ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟ ರವರ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಲು ತಿಳಿಸಲಾಗಿದೆ.

WCD Bagalkot Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-05-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-05-2025

ಪ್ರಮುಖ ಲಿಂಕ್‌ಗಳು:

  • ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
  • ಅಧಿಕೃತ ವೆಬ್ ಸೈಟ್: bagalkot.nic.in

ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ 2025

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2025

Leave a Comment

error: Content is protected !!