ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (AAI Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
AAI Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI)
ವೇತನ ಶ್ರೇಣಿ: 31,000 ರೂ. ರಿಂದ 92,000 ರೂ.
ಹುದ್ದೆಗಳ ಸಂಖ್ಯೆ: 89
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಜೂನಿಯರ್ ಅಸಿಸ್ಟೆಂಟ್ – 89
ಶೈಕ್ಷಣಿಕ ಅರ್ಹತೆ:
AAI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, 12 ನೇ ತರಗತಿ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಜೂನಿಯರ್ ಅಸಿಸ್ಟೆಂಟ್ (Junior Assistant) – 31,000 ರೂ. ರಿಂದ 92,000 ರೂ.
ವಯೋಮಿತಿ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 33 ವರ್ಷ
SC/ST ಅಭ್ಯರ್ಥಿಗಳು: 35 ವರ್ಷ
ಅರ್ಜಿ ಶುಲ್ಕ:
UR, OBC, EWS ಅಭ್ಯರ್ಥಿಗಳಿಗೆ:1000 ರೂ.
ಮಹಿಳೆಯರು/SC/ST/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್ಲೈನ್
AAI Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-01-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: aai.aero
ಇತರೆ ಮಾಹಿತಿಗಳನ್ನು ಓದಿ: