ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 40,000 ರೂ. ರಿಂದ 55,000 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಪುಣೆ, ನಾಗ್ಪುರ, ಮಹಾರಾಷ್ಟ್ರ
ಹುದ್ದೆಗಳ ವಿವರ:
ಪ್ರಾಜೆಕ್ಟ್ ಇಂಜಿನಿಯರ್ (ವಿದ್ಯುತ್) – 01
ಪ್ರಾಜೆಕ್ಟ್ ಇಂಜಿನಿಯರ್ (ಸಿವಿಲ್) – 03
ಪ್ರಾಜೆಕ್ಟ್ ಇಂಜಿನಿಯರ್ (ಮೆಕ್ಯಾನಿಕಲ್) – 01
ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E or B.Tech in Electrical Engineering, B.Sc, B.E or B.Tech in Civil Engineering, B.Sc, B.E or B.Tech in Mechanical Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಪ್ರಾಜೆಕ್ಟ್ ಇಂಜಿನಿಯರ್ – 40,000 ರೂ. ರಿಂದ 55,000 ರೂ.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 472 ರೂ.
ಪಾವತಿಸುವ ವಿಧಾನ: ಆನ್ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-01-2025
BEL Recruitment 2024 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bel-india.in
ಇತರೆ ಮಾಹಿತಿಗಳನ್ನು ಓದಿ: