ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ 2024 | BEML Recruitment 2024 Notification

Telegram Group Join Now
WhatsApp Group Join Now

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಿಬ್ಬಂದಿ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ವೇತನ ಶ್ರೇಣಿ: 20,000 ರೂ. ರಿಂದ 23,500 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ಸಿಬ್ಬಂದಿ ಚಾಲಕ – 04

ಶೈಕ್ಷಣಿಕ ಅರ್ಹತೆ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಿಬ್ಬಂದಿ ಚಾಲಕ – 20,000 ರೂ. ರಿಂದ 23,500 ರೂ.

ವಯೋಮಿತಿ:
BEML ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/EWS/OBC/ExSM ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Sr. Manager (Corporate Recruitment), Recruitment Cell, BEML Soudha, No.23/1, 4th Main Road, S.R Nagar, Bangalore-560027 ಇವರಿಗೆ 05-06-2024 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-06-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bemlindia.in

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

10th, 12th ಪಾಸಾದವರಿಗೆ BSF ನಲ್ಲಿ ಉದ್ಯೋಗ

12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ

Leave a Comment

error: Content is protected !!