ಕ್ಯಾನ್‌ಬ್ಯಾಂಕ್ ಲಿಮಿಟೆಡ್ ನೇಮಕಾತಿ 2024 | Canbank Venture Capital Fund Recruitment 2024

Telegram Group Join Now
WhatsApp Group Join Now

ಕ್ಯಾನ್‌ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕ್ಯಾನ್‌ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ (Canbank Venture Capital Fund)
ವೇತನ ಶ್ರೇಣಿ: 3,00,000 ರೂ. ರಿಂದ 3,50,000 ರೂ. ವಾರ್ಷಿಕ ವೇತನ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕ್ಯಾನ್‌ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Com ಪೂರ್ಣಗೊಳಿಸಿರಬೇಕು.

ವಯೋಮಿತಿ:
Canbank Venture Capital Fund ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕಾರ್ಯದರ್ಶಿ ಖಾತೆಗಳು ಮತ್ತು ಆಡಳಿತ – 3,00,000 ರೂ. ರಿಂದ 3,50,000 ರೂ. ವಾರ್ಷಿಕ ವೇತನ.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: 300 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Canbank Venture Capital Fund Limited (CVCFL), Bangalore-560004, Karnataka ಇವರಿಗೆ 03-06-2024 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-06-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: canbank.vc

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

10th, 12th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ ಉದ್ಯೋಗ

Leave a Comment

error: Content is protected !!