ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CeNS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CeNS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ (CeNS)
ವೇತನ ಶ್ರೇಣಿ: 16,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc, ME ಅಥವಾ M.Tech, BE ಅಥವಾ B.Tech ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
R&D ಸಹಾಯಕ – 16,000 ರೂ.
ವಯೋಮಿತಿ:
ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
CeNS Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-06-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: cens.res.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2024
BSF: ಗಡಿ ಭದ್ರತಾ ಪಡೆ ನೇಮಕಾತಿ 2024