ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CEWACOR Recruitment 2024-25) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CEWACOR Recruitment 2024-25 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೇಂದ್ರೀಯ ಉಗ್ರಾಣ ನಿಗಮ (CEWACOR)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 179
ಉದ್ಯೋಗ ಸ್ಥಳ: ದೆಹಲಿ, ನವದೆಹಲಿ
ಹುದ್ದೆಗಳ ವಿವರ:
ಮ್ಯಾನೇಜ್ಮೆಂಟ್ ಟ್ರೈನಿ (ಸಾಮಾನ್ಯ) – 40
ಮ್ಯಾನೇಜ್ಮೆಂಟ್ ಟ್ರೈನಿ (ತಾಂತ್ರಿಕ) – 13
ಲೆಕ್ಕಪರಿಶೋಧಕ – 9
ಸೂಪರಿಂಟೆಂಡೆಂಟ್ (ಜಿ) – 22
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – 81
ಸೂಪರಿಂಟೆಂಡೆಂಟ್ (ಜಿ) – SRD (NE) – 2
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – SRD (NE) – 10
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಎಸ್ಆರ್ಡಿ (ಲಡಾಖ್ನ ಯುಟಿ) – 2
ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ:
ಕೇಂದ್ರೀಯ ಉಗ್ರಾಣ ನಿಗಮ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
CEWACOR Recruitment 2024-25 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-01-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: cewacor.nic.in
- ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಉದ್ಯೋಗ ನಿಧಿ ಗೆ ಭೇಟಿ ನೀಡಿ
ಇತರೆ ಮಾಹಿತಿಗಳನ್ನು ಓದಿ: