ಭಾರತೀಯ ಕಾಫಿ ಮಂಡಳಿಯಲ್ಲಿ ಖಾಲಿ ಇರುವ Call Center Operator ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ (Coffee Board)
ವೇತನ ಶ್ರೇಣಿ: 15,000 ರೂ. ರಿಂದ 18,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Call Center Operator – 15,000 ರೂ. ರಿಂದ 18,000 ರೂ.
ವಯೋಮಿತಿ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 19-05-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-05-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 19-05-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indiacoffee.org