ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ತುಮಕೂರಿನಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅಧಿಸೂಚನೆ (DHFWS Tumakuru Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ತುಮಕೂರು (DHFWS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ: ತುಮಕೂರು
DHFWS Tumakuru Recruitment 2024 ಹುದ್ದೆಗಳ ವಿವರ:
ವೈದ್ಯಕೀಯ ಅಧಿಕಾರಿ – 12
ದಾದಿಯರು – 12
ಪ್ರಯೋಗಾಲಯ ತಂತ್ರಜ್ಞರು – 11
ಕಿರಿಯ ಆರೋಗ್ಯ ಸಹಾಯಕರು – 25
ಶೈಕ್ಷಣಿಕ ಅರ್ಹತೆ:
DHFWS ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th,, ಡಿಪ್ಲೊಮಾ, MBBS, B.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ತುಮಕೂರು ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 26-12-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: District Health & Family Welfare Office, Amanikere, Tumakuru District, Karnataka
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 18-12-2024
ನೇರ ಸಂದರ್ಶನ ದಿನಾಂಕ: 26-12-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಅಧಿಕೃತ ವೆಬ್ಸೈಟ್: nhm.karnataka.gov.in
ಇತರೆ ಮಾಹಿತಿಗಳನ್ನು ಓದಿ: