ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)
ವೇತನ ಶ್ರೇಣಿ: 25,500 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 62
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಅಹಮದಾಬಾದ್ – 03
ಬಾಂದ್ರಾ (ಮುಂಬೈ) – 03
ಬೆಂಗಳೂರು – 03
ಭೋಪಾಲ್ – 01
ಭುವನೇಶ್ವರ್ – 01
ಚಂಡೀಗಢ – 01
ಚೆನ್ನೈ – 03
ಕೊಯಮತ್ತೂರು – 03
ದೆಹಲಿ – 18
ಫರಿದಾಬಾದ್ – 02
ಗುರುಗ್ರಾಮ – 01
ಗುವಾಹಟಿ – 03
ಹುಬ್ಬಳ್ಳಿ – 01
ಹೈದರಾಬಾದ್ – 03
ಜೈಪುರ – 02
ಕಾನ್ಪುರ – 02
ಕೋಲ್ಕತ್ತಾ – 03
ಪಾಟ್ನಾ – 02
ಪುಣೆ – 02
ಥಾಣೆ – 02
ತಿರುವನಂತಪುರಂ – 01
ಉಜ್ಜಯಿನಿ – 01
ವಿಜಯವಾಡ – 01
ಶೈಕ್ಷಣಿಕ ಅರ್ಹತೆ:
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವೇತನ ಶ್ರೇಣಿ:
Stenographers Posts – 25,500 ರೂ. ರಿಂದ 81,100 ರೂ.
ವಯೋಮಿತಿ:
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-05-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: epfindia.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
10th, 12th ಪಾಸಾದವರಿಗೆ BSF ನಲ್ಲಿ ಉದ್ಯೋಗ
12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ