ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2024 | HAL India Recruitment 2024

Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 7,000 ರೂ. ಪ್ರತಿ ಭೇಟಿಗೆ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
HAL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS, MD, DNB, DM ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Visiting Consultant – 7,000 ರೂ. ಪ್ರತಿ ಭೇಟಿಗೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore-560017 ಇವರಿಗೆ 28-05-2024 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-05-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hal-india.co.in

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ 2024

ಭಾರತೀಯ ನೌಕಾಪಡೆ ನೇಮಕಾತಿ 2024

ಭಾರತೀಯ ಕಾಫಿ ಮಂಡಳಿ ನೇಮಕಾತಿ 2024

IIT ಧಾರವಾಡ ನೇಮಕಾತಿ 2024

Leave a Comment

error: Content is protected !!