IIT ಧಾರವಾಡ ನೇಮಕಾತಿ 2024 | IIT Dharwad Recruitment 2024 Apply Online

Telegram Group Join Now
WhatsApp Group Join Now

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಯುವ ವೃತ್ತಿಪರ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT)
ವೇತನ ಶ್ರೇಣಿ: 35,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಧಾರವಾಡ

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduate, Master’s Degree in Computer Application, Information Technology, Computer Science,Artificial Intelligence, Operating Systems, Software Engineering, Computer Graphics ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಯುವ ವೃತ್ತಿಪರ – II (ಐಟಿ) – 35,000 ರೂ.

ವಯೋಮಿತಿ:
IIT ಧಾರವಾಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-05-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: iitdh.ac.in

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ

Leave a Comment

error: Content is protected !!