ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ 2024 | ITI Limited Recruitment 2024 Notification

Telegram Group Join Now
WhatsApp Group Join Now

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (ITI Limited Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ITI Limited Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Limited)
Stipend: 10,000 ರೂ‌. ರಿಂದ 12,500 ರೂ.
ಹುದ್ದೆಗಳ ಸಂಖ್ಯೆ: 06 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ವೆಚ್ಚ ಮತ್ತು ನಿರ್ವಹಣೆ ಅಕೌಂಟೆಂಟ್ ಟ್ರೈನಿ – 06

ಶೈಕ್ಷಣಿಕ ಅರ್ಹತೆ:
ITI Limited ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CMA ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ವೆಚ್ಚ ಮತ್ತು ನಿರ್ವಹಣೆ ಅಕೌಂಟೆಂಟ್ ಟ್ರೈನಿ – 10,000 ರೂ‌. ರಿಂದ 12,500 ರೂ. Stipend ನೀಡಲಾಗುತ್ತದೆ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 29-05-2024 10:00 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ITI Limited, Regd. and Corporate Office, ITI Bhavan, Dooravani Nagar, Bangalore

ITI Limited Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 21-05-2024
ನೇರ ಸಂದರ್ಶನ ದಿನಾಂಕ: 29-05-2024 10:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: itiltd.in

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನೇಮಕಾತಿ 2024

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

10th, ITI ಪಾಸಾದವರಿಗೆ ಉದ್ಯೋಗವಕಾಶ, ಅರ್ಹರು ಗಮನಿಸಿ

10th, 12th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ ಉದ್ಯೋಗ

Leave a Comment

error: Content is protected !!