ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ವೇತನ ಶ್ರೇಣಿ: 18,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ವೈಜ್ಞಾನಿಕ ಆಡಳಿತ ಸಹಾಯಕ – 18,000 ರೂ.
ವಯೋಮಿತಿ:
JNCASR ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 19-05-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-05-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 19-05-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: jncasr.ac.in