ಕೊಂಕಣ ರೈಲ್ವೆ ಹೊಸ ನೇಮಕಾತಿ 2024, ಅರ್ಹರು ಗಮನಿಸಿ | KRCL Recruitment 2024 For Junior Accounts Manager Post

Telegram Group Join Now
WhatsApp Group Join Now

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅಧಿಸೂಚನೆ (KRCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KRCL Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)
ವೇತನ ಶ್ರೇಣಿ: 47,600 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಕಾರವಾರ

ಶೈಕ್ಷಣಿಕ ಅರ್ಹತೆ:
KRCL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, CMA Inter ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಜೂನಿಯರ್ ಅಕೌಂಟ್ಸ್ ಮ್ಯಾನೇಜರ್ – 47,600 ರೂ.

ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 14-06-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Office of the Regional Railway Manager, Opposite Karwar Railway Station Building, Shirwad, Karwar, Karnataka

KRCL Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 30-05-2024
ನೇರ ಸಂದರ್ಶನ ದಿನಾಂಕ: 14-06-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: konkanrailway.com

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024

HAL India Recruitment 2024

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2024

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

RTO ಇಲಾಖೆ ನೇಮಕಾತಿ 2024, ಅರ್ಜಿ ಸಲ್ಲಿಕೆ ಆರಂಭ

Leave a Comment

error: Content is protected !!