ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2024 | KRCL Recruitment 2024 Notification

Telegram Group Join Now
WhatsApp Group Join Now

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಕಾರವಾರ, ರತ್ನಗಿರಿ

ಹುದ್ದೆಗಳ ವಿವರ:
ಪ್ರಾದೇಶಿಕ ರೈಲ್ವೆ ಮ್ಯಾನೇಜರ್ – 02

ಶೈಕ್ಷಣಿಕ ಅರ್ಹತೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ.

ವೇತನ ಶ್ರೇಣಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ.

ವಯೋಮಿತಿ:
KRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected]  ಗೆ 29-05-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 08-05-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 29-05-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ & ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: konkanrailway.com

ಭಾರತೀಯ ನೌಕಾಪಡೆ ನೇಮಕಾತಿ 2024

ಭಾರತೀಯ ಕಾಫಿ ಮಂಡಳಿ ನೇಮಕಾತಿ 2024

Leave a Comment

error: Content is protected !!