ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ, ಅಗ್ನಿಶಾಮಕ ಠಾಣಾಧಿಕಾರಿ, ಹುದ್ದೆಗಳ ನೇಮಕಾತಿ (KSFES Recruitment 2024) ಗಾಗಿ ಇಲಾಖೆಯು ತಯಾರಿ ನಡೆಸಿದೆ ಮುಂಬರುವ ದಿನಗಳಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KSFES Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES)
ವೇತನ ಶ್ರೇಣಿ: 33,450 ರೂ. ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 975
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
Karnataka Fire Department Recruitment 2024 ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, PUC, Graduation in Science with Chemistr ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಅಗ್ನಿಶಾಮಕ ಠಾಣಾಧಿಕಾರಿ – 64
ಚಾಲಕ ತಂತ್ರಜ್ಞ – 27
ಅಗ್ನಿಶಾಮಕ ಚಾಲಕ – 153
ಅಗ್ನಿಶಾಮಕ – 731
ವಯೋಮಿತಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC OBC, 2A, 2B, 3A, 3B ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ: 250 ರೂ.
SC/ST ಅಭ್ಯರ್ಥಿಗಳಿಗೆ: 100 ರೂ.
KSFES Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: ksfes.karnataka.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
10th, 12th ಪಾಸಾದವರಿಗೆ BSF ನಲ್ಲಿ ಉದ್ಯೋಗ
12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ