ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಕಾರ್ಯಕ್ರಮ ನಿರ್ವಾಹಕ, ಯೋಜನೆಯ ಸಹಾಯಕ, ಯೋಗ ಚಿಕಿತ್ಸಕ ಹಾಗೂ ಗ್ರಾಫಿಕ್ಸ್ / ವಿಷುಯಲ್ ಡಿಸೈನರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರೂ. ರಿಂದ 1,00,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಕೋಲಾರ
ಹುದ್ದೆಗಳ ವಿವರ:
ಕಾರ್ಯಕ್ರಮ ನಿರ್ವಾಹಕ – 01
ಗ್ರಾಫಿಕ್ಸ್ / ವಿಷುಯಲ್ ಡಿಸೈನರ್ – 01
ಯೋಜನೆಯ ಸಹಾಯಕ – 01
ಯೋಗ ಚಿಕಿತ್ಸಕ – 01
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc, MSW, M.Phil, B.Sc, BBA, B.Com, BCA ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಕಾರ್ಯಕ್ರಮ ನಿರ್ವಾಹಕ – 1,00,000 ರೂ.
ಗ್ರಾಫಿಕ್ಸ್ / ವಿಷುಯಲ್ ಡಿಸೈನರ್ – 50,000 ರೂ.
ಯೋಜನೆಯ ಸಹಾಯಕ – 30,000 ರೂ.
ಯೋಗ ಚಿಕಿತ್ಸಕ – 50,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 27-05-2024 10:00 AM. ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room and Exam Hall, NBRC 4th Floor, NIMHANS, Bangalore-29
NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 14-05-2024
ನೇರ ಸಂದರ್ಶನ ದಿನಾಂಕ: 27-05-2024 10:00 AM.
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್ಲೋಡ್
ಅಧಿಕೃತ ವೆಬ್ಸೈಟ್: nimhans.ac.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
10th, 12th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ ಉದ್ಯೋಗ
12th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗ