ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT)
ವೇತನ ಶ್ರೇಣಿ: 43,660 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಸುರತ್ಕಲ್
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Mechanical Engineering
ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Junior Research Fellow (JRF) – 43,660 ರೂ.
ವಯೋಮಿತಿ:
NIT ಅಧಿಸೂಚನೆಯ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 27-05-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 13-05-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 27-05-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nitk.ac.in
ಭಾರತೀಯ ಕಾಫಿ ಮಂಡಳಿ ನೇಮಕಾತಿ 2024
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2024