ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅಧಿಸೂಚನೆ (RRB Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ವೇ ನೇಮಕಾತಿ ಮಂಡಳಿ (RRB)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 32438
ಉದ್ಯೋಗ ಸ್ಥಳ: All India
RRB Recruitment 2025 ಹುದ್ದೆಗಳ ವಿವರ:
- ಪಾಯಿಂಟ್ಸ್ಮನ್-ಬಿ – 5058
- ಸಹಾಯಕ (ಟ್ರ್ಯಾಕ್ ಯಂತ್ರ) – 799
- ಸಹಾಯಕ (ಸೇತುವೆ) – 301
- ಟ್ರ್ಯಾಕ್ ಮೇಂಟೇನರ್ ಗ್ರೇಡ್-IV – 13187
- ಸಹಾಯಕ ಪಿ-ವೇ – 257
- ಸಹಾಯಕ (C&W) – 2587
- ಸಹಾಯಕ TRD – 1381
- ಸಹಾಯಕ ಲೋಕೋ ಶೆಡ್ (ಡೀಸೆಲ್) – 2012
- ಸಹಾಯಕ ಲೋಕೋ ಶೆಡ್ (ಎಲೆಕ್ಟ್ರಿಕಲ್) – 420
- ಸಹಾಯಕ ಕಾರ್ಯಾಚರಣೆಗಳು (ವಿದ್ಯುತ್) – 950
- ಸಹಾಯಕ (S&T) – 744
- ಸಹಾಯಕ TL&AC – 1041
- ಸಹಾಯಕ TL&AC (ಕಾರ್ಯಾಗಾರ) – 624
- ಸಹಾಯಕ (ಕಾರ್ಯಾಗಾರ) (ಮೆಚ್) – 3077
ಶೈಕ್ಷಣಿಕ ಅರ್ಹತೆ:
ರೈಲ್ವೇ ನೇಮಕಾತಿ ಮಂಡಳಿ ಅಧಿಸೂಚನೆಯ ನಿಯಮಗಳ ಪ್ರಕಾರ.
ವೇತನ ಶ್ರೇಣಿ ಹಾಗೂ ವಯೋಮಿತಿ:
ರೈಲ್ವೇ ನೇಮಕಾತಿ ಮಂಡಳಿ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನ ಶ್ರೇಣಿ ಹಾಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-01-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indianrailways.gov.in
ಇತರೆ ಮಾಹಿತಿಗಳನ್ನು ಓದಿ: