ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RRI Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RRI Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (RRI)
ವೇತನ ಶ್ರೇಣಿ: 31,000 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
RRI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech, M.Sc, M.Tech, M.Phil ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಸಂಶೋಧನಾ ಸಹಾಯಕ – 31,000 ರೂ.
ವಯೋಮಿತಿ:
ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ ವರ್ಷ 35 ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
RRI Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-06-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rri.res.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ನೇಮಕಾತಿ 2024
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
BSF: ಗಡಿ ಭದ್ರತಾ ಪಡೆ ನೇಮಕಾತಿ 2024