ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 | BEL Recruitment 2024 For Project Engineer Posts Apply Online @ bel-india.in

BEL Recruitment 2024 For Project Engineer Posts Apply Online

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ … Read more

error: Content is protected !!