ಕೇಂದ್ರೀಯ ಉಗ್ರಾಣ ನಿಗಮ ನೇಮಕಾತಿ 2024 | CEWACOR Recruitment 2024-25 Apply Online For Management Trainee, Accountant, Jr Technical Assistant Posts
ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CEWACOR Recruitment 2024-25) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ … Read more