InStem ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | InStem Recruitment 2024 For Project Associate-II Post Apply Online
ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (InStem Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು … Read more