ವಿದ್ಯುತ್ ಇಲಾಖೆ ನೇಮಕಾತಿ 2024 | Power Department Recruitment 2024 Notification
ವಿದ್ಯುತ್ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಸನಲ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (Power Department Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ. Power Department Recruitment … Read more